ಮಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತಿ ➤ ಮಾಜಿ ಸಚಿವ ಬಿ.ರಮಾನಾಥ ರೈ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.16. ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿರುವುದಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಘೋಷಿಸಿದ್ದಾರೆ.

ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಚುನಾವಣಾ ರಾಜಕೀಯದಿಂದ ನಿವೃತ್ತನಾದರೂ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Scroll to Top