ಲೇಡಿ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಮೇ.17. ಅಸ್ಸಾಂನ ಮಹಿಳಾ ಪೊಲೀಸ್ ಅಧಿಕಾರಿ, ಲೇಡಿ ಸಿಂಗಂ, ದಬಾಂಗ್ ಕ್ಯಾಪ್ ಎಂದು ಖ್ಯಾತಿ ಗಳಿಸಿದ್ದ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು ಎಂದು ವರದಿ ತಿಳಿಸಿದೆ.


ನಾಗಾವ್ ಜಿಲ್ಲೆಯಲ್ಲಿ ಹಾದು ಹೋದ ರಾಜ್ಯ ಹೆದ್ದಾರಿಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Also Read  ರಾಜ್ಯಕ್ಕೆ 1200 ಟನ್ ಆಕ್ಸಿಜನ್ ಪೂರೈಕೆ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ➤ ಕೇಂದ್ರ ಸರಕಾರಕ್ಕೆ ತೀವ್ರ ಮುಖಭಂಗ

 

error: Content is protected !!
Scroll to Top