ಸಮ್ಮಿಶ್ರ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ?? ➤ ಡಾ.ಸುಧಾಕರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.17. ರಾಜ್ಯದಲ್ಲಿ ಸರಕಾರ ರಚನೆಯ ಕಸರತ್ತು ಮುಂದುವರಿದಿದೆ. ಇಂದು ಕಾಂಗ್ರೆಸ್ ಮುಖ್ಯಮಂತ್ರಿಯ ಹೆಸರು ಘೋಷಣೆ ಸಾಧ್ಯತೆ ಇದೆ. ಇನ್ನೊಂದು ಕಡೆ ಬಿಜೆಪಿಯಲ್ಲಿ ಸೋಲಿನ‌ ಅವಲೋಕನ‌ ನಡೆಯುತ್ತಿದೆ. ಸಮ್ಮಿಶ್ರ ಸರಕಾರ ಪತನಗೊಳಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ 11 ಮಂದಿ ಈ ಬಾರಿ ಸೋಲು ಕಂಡಿದ್ದಾರೆ.

ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾಗಿದ್ದ ಶಾಸಕರಲ್ಲಿ ಒಬ್ನರಾಗಿದ್ದ ಡಾ.ಸುಧಾಕರ್ ಈ ಬಾರಿ ಸೋಲಿನ ಬಳಿಕ
2018ರಲ್ಲಿ ಕಾಂಗ್ರೆಸ್ ಜೆಡಿಎಸ್-ಮೈತ್ರಿ ಸರಕಾರದಿಂದ ಹೊರಬರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಆರೋಪಿಸಿ ಟ್ವೀಟ್ ಮಾಡಿದ್ದಾರೆ.

Also Read  ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿತ ಪರಿಣಾಮ ► ಎರಡು ದಿನಗಳ ಕಾಲ ಸಂಚಾರ ನಿಷೇಧ

error: Content is protected !!
Scroll to Top