ಪ್ರೀತಿಸಿ ಕೈಕೊಟ್ಟ ಯುವಕನ ಮನೆ ಮುಂದೆ ಪ್ರತಿಭಟನೆ ಕುಳಿತ ಯುವತಿ

(ನ್ಯೂಸ್ ಕಡಬ)newskadaba.com ಕಾರವಾರ, ಮೇ.17. ಪ್ರೀತಿಸಿ, ದೈಹಿಕ ಸಂಪರ್ಕ‌ ನಡೆಸಿ ವಿವಾಹಕ್ಕೆ ನಿರಾಕರಿಸಿದ ಯುವಕನ ಮನೆಮುಂದೆ ಸಂತ್ರಸ್ತ ಯುವತಿ ಧರಣಿ ಕುಳಿತಿರುವ ಘಟನೆ ಮುಂಡಗೋಡ ತಾಲೂಕಿನ ಮೈನಳ್ಳಿಯಲ್ಲಿ ನಡೆದಿದೆ.

ಹಿರೇಕೆರೂರು ತಾಲೂಕಿನ ಕಾಂಡೇಬಾಗೂರ್ ಗ್ರಾಮದ ಗಿರಿಜಾ ಪರಮೇಶ್ ಲಮಾಣಿ (19) ಪ್ರತಿಭಟನೆ ಮಾಡುತ್ತಿರುವ ಯುವತಿ.

Scroll to Top