ಕಾಸರಗೋಡು: ಯುವತಿಯನ್ನು ಬರ್ಬರವಾಗಿ ಕೊಲೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ.17. ಯುವತಿಯೋರ್ವಳನ್ನು ಕೊಲೆಗೈದು ಪ್ರಿಯಕರ ಪೊಲೀಸರಿಗೆ ಶರಣಾದ ಘಟನೆ ಕಾಞ೦ಗಾಡ್ ನಲ್ಲಿ ನಡೆದಿದೆ.


ಬ್ಯೂಟಿಶಿಯನ್ ಆಗಿದ್ದ ಉದುಮ ಮಾಂಗಾಡ್ ನ ದೇವಿಕಾ(34) ಕೊಲೆಯಾದ ಯುವತಿ. ಕೊಲೆಯ ಬಳಿಕ ಈಕೆಯ ಪ್ರಿಯಕರ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.


ಬೋವಿಕ್ಕಾನ ದ ಸತೀಶ್ ಭಾಸ್ಕರ್(36) ಠಾಣೆಗೆ ಶರಣಾದ ಆರೋಪಿ.ಈತ ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ.

error: Content is protected !!
Scroll to Top