(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.17 ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಸ್ಟೇಷನ್ ಕಂಟ್ರೋಲರ್ /ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಮೇ 16,2023ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 82,660/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 31,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. *ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಹುದ್ದೆಗಳಿಗೆ ಅರ್ಜಿ ಆಹ್ವಾನ.!*

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.17 ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಸ್ಟೇಷನ್​ ಕಂಟ್ರೋಲರ್ /ಟ್ರೈನ್​ ಆಪರೇಟರ್​ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಮೇ 16,2023ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 82,660/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮೇ 31,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Also Read  ಕಾರ್ಕಳ: ಅನಾರೋಗ್ಯ ಹಿನ್ನೆಲೆ..! ➤ ಮನೆನೊಂದು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ

 

 

 

error: Content is protected !!
Scroll to Top