ಆರು ರಾಜ್ಯಗಳ 100 ಸ್ಥಳಗಳಲ್ಲಿ NIA ಏಕಕಾಲದಲ್ಲಿ ದಾಳಿ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.17. ರಾಷ್ಟ್ರೀಯ ತನಿಖಾ ಸಂಸ್ಥೆಯೂ 6 ರಾಜ್ಯಗಳ 100 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.

ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ರಾಜ್ಯದ ಹಲವು ಪ್ರದೇಶದಲ್ಲಿ ಈ ದಾಳಿ ನಡೆದಿದ್ದು,ಭಯೋತ್ಪಾದಕರು ಮತ್ತು ದರೋಡೆಕೋರರ ನಂಟಿನ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿದೆ. ಭಯೋತ್ಪಾದಕ ನಿಧಿಯ ಮೂಲಕ ಭಯೋತ್ಪಾದನೆಯನ್ನು ಹರಡಲು ಪ್ರಯತ್ನಿಸುತ್ತಿರುವ ಉಗ್ರರ ಅಡಗುತಾಣಗಳ ಮೇಲೆ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.

Also Read  ಆದಾಯ ಕಡಿಮೆಯಾದ ಹಿನ್ನೆಲೆ ➤3,500 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಕಾಗ್ನಿಜೆಂಟ್..!

error: Content is protected !!
Scroll to Top