ರಾಜ್ಯದ ಬಹುತೇಕ ಭಾಗದಲ್ಲಿ ದಿಢೀರ್ ತಾಪಮಾನ ಏರಿಕೆ➤ಬಿರು ಬಿಸಿಲ ಹೊಡೆತಕ್ಕೆ ಬೆಚ್ಚಿದ ಜನ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.18  ರಾಜ್ಯದ ಬಹುತೇಕ ಭಾಗದಲ್ಲಿ ತಾಪಮಾನ ದಿಢೀರ್ ಹೆಚ್ಚಳವಾಗಿದೆ. ರಾಜ್ಯ ಮಾತ್ರವಲ್ಲ, ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಗೋವಾ, ತಮಿಳುನಾಡು, ಪಶ್ಚಿಮ ಬಂಗಾಳ ಮೊದಲಾದ ರಾಜ್ಯಗಳಲ್ಲಿ ತಾಪಮಾನ ದಿಢೀರ್ ಹೆಚ್ಚಳವಾಗಿದೆ.

ಅನೇಕ ರಾಜ್ಯಗಳಲ್ಲಿ ತಾಪಮಾನ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ರಾಜ್ಯದಲ್ಲಿ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಬಿರು ಬಿಸಿಲ ಹೊಡೆತಕ್ಕೆ ಜನ ತತ್ತರಿಸಿ ಹೋಗಿದ್ದಾರೆ.

Also Read  60 ವರ್ಷ ಮೇಲ್ಟಟ್ಟವರಿಗೆ ಉಚಿತ ಆರೋಗ್ಯ ತಪಾಸಣೆ   ➤ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ                 

 

 

 

error: Content is protected !!
Scroll to Top