ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ದಾಂಜಲಿ ಬ್ಯಾನರ್ ! ➤ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಡಿವಿ ಸದಾನಂದ ಗೌಡ ಅವರ ಬ್ಯಾನರ್​ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.

ಈ ನಡುವೆ ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಇದನ್ನು ಸ್ವತಃ ನಳಿನ್ ಕುಮಾರ್ ಅವರೇ ಖಂಡಿಸಿದ್ದಾರೆ ಎಂದು ವರದಿ ತಿಳಿಸಿದೆ.

error: Content is protected !!
Scroll to Top