ಬಸ್ ಗೆ ಟ್ರಕ್ ವಾಹನ ಡಿಕ್ಕಿ.!➤ನಾಲ್ವರು ಮೃತ್ಯು,14 ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.comಧ್ಯಪ್ರದೇಶ,ಮೇ.18 ಬಸ್-ಟ್ರಕ್ ಡಿಕ್ಕಿಯಾಗಿದ್ದು, 4 ಜನ ಮೃತಪಟ್ಟಿದ್ದು, 14 ಜನರು ಗಾಯಗೊಂಡಿರುವ ಭೀಕರವಾದ ಅಪಘಾತ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ.ಅಪಘಾತದಲ್ಲಿ 4 ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಜಲೌನ್ ಜಿಲ್ಲೆಯಿಂದ ಅಹಮದಾಬಾದ್‌ಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಓರ್ವ ಅಪ್ರಾಪ್ತರು ಸೇರಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಉಜ್ಜಯಿನಿಗೆ ರವಾನಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Also Read  ಮಹಿಳೆಯರಿಗೆ ಗುಡ್ ನ್ಯೂಸ್ ➤ ಉದ್ಯಮ ಆರಂಭಿಸಲು ಸಿಗುತ್ತೆ 3 ಲಕ್ಷ ಬಡ್ಡಿ ರಹಿತ ಸಾಲ

 

 

 

error: Content is protected !!
Scroll to Top