ಬಿಹಾರದ ಶಾಲೆಯೊಂದರ ಬಿಸಿಯೂಟದಲ್ಲಿ ಹಲ್ಲಿ ಪತ್ತೆ ! ➤ 36 ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಪಾಟ್ನಾ, ಮೇ.20. ಬಿಹಾರದ ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.


ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಮಾಡುವ ವೇಳೆ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದು ಬಳಿಕ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಿತು.

Also Read  ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲೇ ಮೃತ್ಯು

error: Content is protected !!
Scroll to Top