ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ವಿಧಿವಶ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20  ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ (69) ಅವರು ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ಮನೆಗೆ ಮರಳಿದ ನಂತರ ಅವರಿಗೆ ತೀವ್ರ ಹೃದಯಾಘಾತವಾಗಿತ್ತು.

ತಕ್ಷಣವೇ ಕುಟುಂಬ ಸದಸ್ಯರು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನು ಡಾ. ಕೆ. ಭುಜಂಗ ಶೆಟ್ಟಿ ಅವರ ನಿಧನಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರ.

Also Read  ಬೆಂಗಳೂರು: ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು

 

error: Content is protected !!
Scroll to Top