ಮದುವೆಯಾಗುವಂತೆ ಒತ್ತಾಯಿಸಿದ ಮೇಕಪ್ ಆರ್ಟಿಸ್ಟ್ ಪ್ರಿಯಕರನಿಂದಲೇ ಕೊಲೆ

(ನ್ಯೂಸ್ ಕಡಬ)newskadaba.com ಕೊಚ್ಚಿ, ಮೇ.20. ತನ್ನನ್ನು ಮದುವೆಯಾಗುವಂತೆ ವಿವಾಹಿತ ಮೇಕಪ್ ಆರ್ಟಿಸ್ಟ್‌ ವೊಬ್ಬಳನ್ನು‌ ವಿವಾಹಿತ ಪ್ರಿಯಕರ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಕೇರಳದ ಕಾಸರಗೋಡಿನ ಕನ್ಹಂಗಾಡ್ನಲ್ಲಿರುವ ಲಾಡ್ಜ್ ವೊಂದರಲ್ಲಿ ನಡೆದಿದೆ.

ಉದ್ಮಾ ಪಂಚಾಯಿತಿಯ ಮುಕ್ಕುನೋಥ್ ನಿವಾಸಿ ಪಿ.ಬಿ. ದೇವಿಕಾ (34) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಹಂತಕ ಪ್ರಿಯಕರ ಸತೀಶ್ (36) ಕೊಲೆ ಮಾಡಿದ ಬಳಿಕ ಲಾಡ್ಜ್ ರೂಮ್ ಲಾಕ್ ಮಾಡಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ವರದಿ ತಿಳಿಸಿದೆ.

Also Read  ರಾಜ್ಯಸಭಾ ಕಛೇರಿ ಅಧಿಕಾರಿಗೆ ಕೊರೋನಾ ಪಾಸಿಟಿವ್

 

error: Content is protected !!
Scroll to Top