ಹಿರೋಷಿಮಾದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ

(ನ್ಯೂಸ್ ಕಡಬ)newskadaba.com ಜಪಾನ್, ಮೇ.20. ಜಪಾನ್‌ ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ಹಿರೋಷಿಮಾದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿ ಪುಷ್ಪ ನಮನ ಮಾಡಿ ಗೌರವ ಸಲ್ಲಿಸಿದರು.

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಜಿ7 ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ನಾನು ಜಪಾನ್​​ಗೆ ಬಂದಾಗೆಲ್ಲ ಇಲ್ಲಿಯ ಜನರ ಶಾಂತಿ ಮಹತ್ವವನ್ನು ಅರ್ಥಮಾಡಿಕೊಳ್ಳಬಹುದು. ಇಂದಿಗೂ ಜಗತ್ತು ಹಿರೋಷಿಮಾ ಹೆಸರು ಕೇಳಿದರೆ ಹೆದರುತ್ತಿದೆ.ಜಪಾನ್​​​ನಲ್ಲಿ ನಾನು ಮಹಾತ್ಮ ಗಾಂಧಿಯವರಿಗೆ ನನ್ನ ಗೌರವವನ್ನು ಸಲ್ಲಿಸಿರುವುದು ಒಂದು ದೊಡ್ಡ ಗೌರವ ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯು ಅಹಿಂಸೆಯ ಕಲ್ಪನೆಯನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

Also Read  ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ➤  ಉದ್ಯೋಗಿಗಳ 'ಪಿಂಚಣಿ ಹೆಚ್ಚಳ' ಕ್ಕೆ ಗ್ರೀನ್ ಸಿಗ್ನಲ್ !

 

error: Content is protected !!
Scroll to Top