(ನ್ಯೂಸ್ ಕಡಬ)newskadaba.com ಕುಶಾಲನಗರ,ಮೇ.20 ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಆರೋಪಿಸಿ, ಮಹಿಳೆ ಸಂಬಂಧಿಕರಿಂದ ಗುತ್ತಿಗೆದಾರನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಗುತ್ತಿಗೆದಾರ ಸಂಪತ್ ಹಲ್ಲೆಗೊಳಗಾದ ವ್ಯಕ್ತಿ.
ಮಹಿಳೆಯ ಮನೆಯಲ್ಲಿದ್ದ ಸಂದರ್ಭದಲ್ಲಿ ಆಕೆಯ ಸಂಬಂಧಿಕರು ಇತನನ್ನು ರೆಡ್ಹ್ಯಾಂಡ್ ಆಗಿ ಹಿಡಿದು ಹಲ್ಲೆ ಮಾಡಿದ್ದಾರೆ, ಜೊತೆಗೆ ಸಂಪತ್ ವಿರುದ್ಧ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.