ಸಿದ್ದು ಹೈಕಮಾಂಡ್ ಕೈಗೊಂಬೆ, ರಬ್ಬರ್ ಸ್ಟ್ಯಾಂಪ್ ಸಿಎಂ ಎನ್ನಲು ಈ ಪತ್ರ ಸಾಕ್ಷಿ ➤ ರಾಜ್ಯಾಧ್ಯಕ್ಷ ನಳಿನ್ ಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ನೂತನ ಸಿಎಂ ಆಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಕೈಗೊಂಬೆ, ರಬ್ಬರ್ ಸ್ಟ್ಯಾಂಪ್ ಸಿಎಂ ಎನ್ನಲು ಈ ಪತ್ರವೇ ಸಾಕ್ಷಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ.


ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ , 8 ಮಂದಿ ಶಾಸಕರು ಸಚಿವರಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Also Read  ಕಾಫಿಡೇ ಮಾಲಕ ಸಿದ್ಧಾರ್ಥ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

error: Content is protected !!
Scroll to Top