ಪ್ರಮಾಣ ವಚನ ಸಮಾರಂಭ..! ➤ ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಗಣ್ಯರ ಆಗಮನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಇಂದು ಮಧ್ಯಾಹ್ನ ಸರಿಯಾಗಿ 12:30ಕ್ಕೆ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅಗಮಿಸಿದ್ದು ಇವರೆಲ್ಲಾ ಹೊಟೇಲ್ ಶಂಗ್ರಿಲಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಕೆಲವೇ ಕ್ಷಣದಲ್ಲಿ ಕಂಠೀರವ ಕ್ರೀಡಾಂಗಣದತ್ತ ಆಗಮಿಸಲಿದ್ದಾರೆ.

Also Read  ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

error: Content is protected !!
Scroll to Top