‘ಇಂದೇ 5 ಗ್ಯಾರಂಟಿ ಜಾರಿ’ ➤ ನೂತನ ಸಿಎಂ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಘೋಷಿಸಿದ್ದಾರೆ.


ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್, ಖರ್ಗೆ, ಪ್ರಿಯಾಂಕಾ ಸೇರಿ ಅನೇಕರು ಪ್ರಚಾರ ಮಾಡಿದ್ದರು. ಸಾಹಿತಿಗಳು, ಚಿಂತಕರು, ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

Also Read  ಕೇರಳದ ಮೊದಲ ʻವಂದೇ ಭಾರತ್ ಎಕ್ಸ್ ಪ್ರೆಸ್‌ʼಗೆ ಪ್ರಧಾನಿ ಮೋದಿ ಚಾಲನೆ

error: Content is protected !!
Scroll to Top