ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20.ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು  ಪ್ರಮಾಣವಚನ ಸ್ವೀಕರಿಸಿದರು.


ಅದಲ್ಲದೇ ಇಂದು ಎಂಟು ಜನರು ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಾ. ಜಿ. ಪರಮೇಶ್ವರ್, ಎಂ. ಬಿ. ಪಾಟೀಲ್, ಪ್ರಿಯಾಂಕ ಖರ್ಗೆ, ಕೆ.ಎಚ್. ಮುನಿಯಪ್ಪ, ಕೆ.ಎಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ರಾಮಲಿಂಗಾ ರೆಡ್ಡಿಈ ಎಂಟು ಜನ ಶಾಸಕರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದರು.

Scroll to Top