ಬಂಟ್ವಾಳ: ಮದುವೆ ವಿಚಾರದ ದ್ವೇಷದಿಂದ ಕೊಲೆ ಯತ್ನ ➤ ಆರೋಪಿ ಪರಾರಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.22. ಮದುವೆ ವಿಚಾರದಲ್ಲಿ ದ್ವೇಷವಾಗಿ ಇಟ್ಟುಕೊಂಡು ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿ, ಬಳಿಕ ಕೈಯನ್ನು ಕಡಿದು ತುಂಡು ಮಾಡಿದ ಘಟನೆ ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ನಡೆದಿದೆ.


ಆರೋಪಿ ಎಂದು ಹೇಳಲಾಗಿರುವ ಸಂತೋಷ್ ಆತನ ಸ್ನೇಹಿತ ಶಿವರಾಜ್ ಕುಲಾಲ್ ಎಂಬಾತನನ್ನು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ.

Scroll to Top