ಖಾತೆ ಹಂಚಿಕೆಗೂ ಮುನ್ನವೇ ಪೊಲೀಸರಿಗೆ ಖಡಕ್ ನಿರ್ದೇಶನಗಳನ್ನು ನೀಡಿದ ಪ್ರಿಯಾಂಕ್ ಖರ್ಗೆ.!

(ನ್ಯೂಸ್ ಕಡಬ)newskadaba.com ಕಲಬುರಗಿ,ಮೇ.22 ಸಚಿವ ಪ್ರಿಯಾಂಕ ಖರ್ಗೆ ಕಲಬುರಗಿ ಪೊಲೀಸ್ ಕಮಿಷನರ್ ಹಾಗೂ ಎಸ್ಪಿಗೆ ಟಾಸ್ಕ್ ನೀಡಿದ್ದು ಖಾತೆ ಹಂಚಿಕೆಗೂ ಮುನ್ನವೇ ಕೆಲಸಕ್ಕಿಳಿದಿದ್ದಾರೆ.ಪೊಲೀಸ್ ಠಾಣೆಗಳಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಟಾಸ್ಕ್ ನೀಡಲಾಗಿದ್ದು ಅಕ್ರಮ ಜೂಜು ಮತ್ತು ಬೆಟ್ಟಿಂಗ್ ದಂಧೆಗೆ ಬ್ರೇಕ್ ಹಾಕಲು ಸೂಚನೆ ನೀಡಿದ್ದಾರೆ.

ಪ್ರಿಯಾಂಕ್​ ಖರ್ಗೆ ಜಿಲ್ಲೆಯಲ್ಲಿನ ಅಕ್ರಮ ಮರಳು ದಂಧೆ ಮತ್ತು ಅಕ್ರಮ ಗಣಿಗಾರಿಕೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದು ಕಲಬುರಗಿ ಜಿಲ್ಲೆಯಲ್ಲಿನ ಮಾದಕ ದಂಧೆಗಳಾದ ಡ್ರಗ್, ಗಾಂಜಾ, ಅಫೀಮ್ ದಂಧೆ ನಿಲ್ಲಿಸುವಂತೆ ಖಡಕ್ ಆಗಿ ಆದೇಶ ನೀಡಿದ್ದಾರೆ.

Also Read  ಡ್ರಗ್ಸ್ ಜಾಲದ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಅರೇಸ್ಟ್

 

 

error: Content is protected !!
Scroll to Top