ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಟೀಕಿಸಿದ ಶಿಕ್ಷಕ ಅಮಾನತು.!

(ನ್ಯೂಸ್ ಕಡಬ)newskadaba.com ತುಮಕೂರು,ಮೇ.22 ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಟೀಕಿಸಿ, ಶಿಕ್ಷಕನೊಬ್ಬ ಅಮಾನತುಗೊಂಡ ಪ್ರಕ್ರಿಯೆ ತುಮಕೂರಿನಲ್ಲಿ ನಡೆದಿದೆ.

ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಾವಳಿ-1966ನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

error: Content is protected !!
Scroll to Top