8ನೇ ತರಗತಿಯ ಬಾಲಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com ನೋಯ್ಡ, ಮೇ.22. ಗ್ರೇಟರ್ ನೋಯ್ಡಾದಿಂದ ವರದಿಯಾಗಿರುವ ಆಘಾತಕಾರಿ ಘಟನೆಯೊಂದರಲ್ಲಿ 8ನೇ ತರಗತಿಯ ವಿದ್ಯಾರ್ಥಿಯು ಶಾಲೆಯಿಂದ ಮನೆಗೆ ಹೋಗುವಾಗ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಗೌತಂಬುದ್ ಜಿಲ್ಲೆಯಲ್ಲಿ ನಡೆದಿದೆ.

15 ವರ್ಷದ ರೋಹಿತ್ ಸಿಂಗ್ ಪ್ರಜ್ಞೆ ತಪ್ಪಿ ಬಿದ್ದಾಗ ಶಿಕ್ಷಕರು ಆತನಿಗೆ ಸಹಾಯ ಮಾಡಲು ಪ್ರಯತ್ನಿಸಿದರು. ಶಿಕ್ಷಕರು ಬಾಲಕನಿಗೆ ಆಸ್ಪತ್ರೆಗೆ ಕರೆದೊಯ್ದ ನಂತರ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

Also Read  ಭಾರತದಲ್ಲಿ 651 ಅಗತ್ಯ ಔಷಧಿಗಳ ಬೆಲೆಯು 6.73 ಪ್ರತಿಶತದಷ್ಟು ಇಳಿಕೆ

 

error: Content is protected !!
Scroll to Top