ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ದೊಣ್ಣೆಯಿಂದ ಹಲ್ಲೆ.!➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಡಿಕೇರಿ,ಮೇ.22 ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.ವಾಹನ ನಿಲುಗಡೆ ಸಂಬಂಧ ಉಂಟಾದ ವಿವಾದ ಹಲ್ಲೆಗೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.’ರಸ್ತೆಯಲ್ಲಿ ಗಲಾಟೆ ಮಾಡಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ಆರೋಪದ ಮೇರೆಗೆ ಭರತ್, ಸುಬ್ಬಯ್ಯ ಹಾಗೂ ಪ್ರಜ್ವಲ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Also Read  ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಮಹಿಳೆ ಮೃತ್ಯು     

 

error: Content is protected !!
Scroll to Top