ಮಂಗಳೂರು: ವಿಷಾಹಾರ ಸೇವನೆ ಶಂಕೆ ➤ ಕಾಲೇಜಿನ ಹಾಸ್ಟೆಲಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.22. ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಸ್ಟೆಲಿನಲ್ಲಿ ಆಹಾರದಲ್ಲಿ ತೊಂದರೆ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.


ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದ್ದು, ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎಂದು ವಿದ್ಯಾರ್ಥಿನಿಯರ ಹೆತ್ತವರು ತಿಳಿಸಿದ್ದಾರೆ.

Scroll to Top