ಚಂದ್ರಯಾನ- 3 ಜುಲೈನಲ್ಲಿ ಉಡಾವಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.22. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಅನ್ನು ಜುಲೈನಲ್ಲಿ ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯೋಜನೆ ಹಾಕಿಕೊಂಡಿದೆ. ಯುಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ಬಾಹ್ಯಾಕಾಶ ನೌಕೆಯು ಪೇಲೋಡ್‌ ಗಳ ಅಂತಿಮ ಜೋಡಣೆಯಲ್ಲಿದೆ.


ಅತ್ಯಂತ ಸೂಕ್ಷ್ಮ ತಂತ್ರಜ್ಞಾನ ಬಳಸಿ ಚಂದ್ರನ ದಕ್ಷಿಣ ದ್ರುವದ ಮೇಲೆ ಚಂದ್ರಯಾನ-೩ ಬಾಹ್ಯಕಾಶ ನೌಕೆಯನ್ನು ಇಳಿಸಲಾಗುವುದು.

error: Content is protected !!

Join the Group

Join WhatsApp Group