ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಅಣ್ಣಾಮಲೈ…? – News Kadaba

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಅಣ್ಣಾಮಲೈ…?

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.20. ಈ ಹಿಂದೆ ಉಡುಪಿ ಎಸ್ಪಿಯಾಗಿ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಿದ್ದ ಪ್ರಸ್ತುತ ಚಿಕ್ಕಮಗಳೂರು ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಳ್ಳುತ್ತಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಗಳನ್ನು ತಡೆಯಲು ಹಾಗೂ ನೈಜ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿಕೊಂಡಿದ್ದ ವೀಡಿಯೋ ಇದೀಗ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಅಣ್ಣಾಮಲೈ ರವರಂತಹ ಖಡಕ್ ಅಧಿಕಾರಿಯನ್ನು ಜಿಲ್ಲೆಗೆ ನೇಮಿಸಿ ಕೋಮು ಸುವ್ಯವಸ್ಥೆಯನ್ನು ಹದ್ದುಬಸ್ತಿನಲ್ಲಿಡಲು ಸರಕಾರ ಚಿಂತನೆ ನಡೆಸಿದೆಯೆನ್ನಲಾಗಿದೆ.

Scroll to Top