ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಕಲಬುರ್ಗಿ ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮುಕ್ಕಲಪ್ಪ ನೀಲಜೇರಿ ಬಂಧಿತ ಪಿಸಿ. ಸಂಜನಾ ಬೀರಪ್ಪ ಎಂಬುವವರ ಬಳಿ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಾನ್ಸ್ ಟೇಬಲ್ ರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ದೂರುದಾರರ ಹೆಸರು ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಸಿ ಮಕ್ಕಲಪ್ಪ ನೀಲಜೇರಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

Also Read  ನಕಲಿ ವೆಬ್ ಸೈಟ್ ಮೂಲಕ ‘HSRP' ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್

 

 

error: Content is protected !!
Scroll to Top