ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮೇ.23. ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ.

ಶರೀಪುದ್ದೀನ್(19) ಮೃತ ಯುವಕ ಎಂದು ಗುರುತಿಸಲಾಗಿದೆ. ಶರೀಪುಧ್ದೀನ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ ಎನ್ನಲಾಗಿದೆ.

 

Scroll to Top