ಜೂ.1ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.23. ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ ಜೂನ್ 1ರವರೆಗೆ ವಿಸ್ತರಿಸಿದೆ.

ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳು ನಡೆದಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಬಂಧನಕ್ಕೆ ಒಳಪಡಿಸಿದೆ.

 

error: Content is protected !!
Scroll to Top