ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಶುಭ ಹಾರೈಸಿದ ಸಾಲು ಮರದ ತಿಮ್ಮಕ್ಕ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌

ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ತಿಮ್ಮಕ್ಕ ಶುಭ ಹಾರೈಸಿದರು.ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕರವರಿಗೆ ತಿಳಿಸಿದರು.

 

 

Also Read  ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ - ಧಾರ್ಮಿಕ ದತ್ತಿ ಇಲಾಖೆ ಆದೇಶ

 

error: Content is protected !!
Scroll to Top