ಇಂಗ್ಲಿಷ್‌ನಲ್ಲಿ ಗವಿಯಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ತೀವ್ರ ಟೀಕೆ

(ನ್ಯೂಸ್ ಕಡಬ)newskadaba.com ಹೊಸಪೇಟೆ,ಮೇ.23 ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಚ್‌.ಆರ್‌. ಗವಿಯಪ್ಪ ಅವರು  ವಿಧಾನಸಭೆಯಲ್ಲಿ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ.

ಹೊಸದಾಗಿ ಶಾಸಕರಾಗಿ ಆಯ್ಕೆಯಾದವರು ಪ್ರಮಾಣ ಸ್ವೀಕರಿಸಿದರು.ಅವರೊಂದಿಗೆ ಗವಿಯಪ್ಪ ಅವರು ಆಂಗ್ಲ ಭಾಷೆಯಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಗ್ಗೆ ಅವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗಿವೆ.

 

 

 

error: Content is protected !!

Join the Group

Join WhatsApp Group