ಕಾಪು: ಅಡ್ಡಾದಿಡ್ಡಿ ಚಲಾವಣೆ     ➤ ನಾಲ್ವರ ವಿರುದ್ದ ಕೇಸು, ವಾಹನ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಪು, ಮೇ.24. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಡ್ಡಾದಿಡ್ಡಿಯಾಗಿ‌ ವಾಹನ ಚಲಾಯಿಸಿ ಸಾರ್ವಜನಿಕ ಸಂಚಾರಕ್ಕೆ ತೊಡಕು ಉಂಟು ಮಾಡಿದ ನಾಲ್ವರು ಕಾರು ಚಾಲಕರ ಮೇಲೆ ಕಾಪು ಪೋಲಿಸರು ಕೇಸ್ ದಾಖಲಿಸಿದ್ದಾರೆ.

ವಾಹನ ಚಾಲಕರಾದ ಗುಡ್ಡೆಯಂಗಡಿ ಉದ್ಯಾವರ ಗ್ರಾಮ ಅಯಾನ್ (24), ಕುಂಜಿಬೆಟ್ಟು ಮಿಶಾಲ್ವುದ್ದೀನ್ (23) ಉಡುಪಿಯ ಹೈಕ ಬಿಲ್ಡಿಂಗ್ ಶಾನೂನ್ ಡಿಸೋಜಾ (25), ಕೊಡಂತೂರು 10ನೇ ಕ್ರಾಸ್ ವಿವೇಕ್ (23) ಎಂಬ ನಾಲ್ವರ ವಿರುದ್ದ ಕೇಸು ದಾಖಲಿಸಿದ್ದಾರೆ.

Also Read  ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

error: Content is protected !!
Scroll to Top