ಉಡುಪಿ: ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಮೇ.24. ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿ ನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.


ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.

error: Content is protected !!

Join the Group

Join WhatsApp Group