ರಾಜ್ಯದಲ್ಲಿ ಮೇ.29 ರಿಂದ ಶಾಲೆಗಳು ಆರಂಭ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ರಾಜ್ಯಾಧ್ಯಂತ ಏಕರೂಪದ ಯಶಸ್ವಿ ಅನುಷ್ಠಆನಕ್ಕಾಗಿ ವಾರ್ಷಿಕ ಶಿಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದಿದ್ದಾರೆ.

Also Read  ಕಡಬಕ್ಕೆ ಆಗಮಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ► ಪದವಿ ಕಾಲೇಜು ಆರಂಭಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ

error: Content is protected !!
Scroll to Top