ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ, ಡಿಸಿಎಂ ದೆಹಲಿಗೆ ಪ್ರಯಾಣ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಪುಟ ವಿಸ್ತರಣೆಯ ಸಂಬಂಧ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ಕುರಿತಾಗಿ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ.

 

 

error: Content is protected !!
Scroll to Top