ಮಂಗಳೂರು: ಅನೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.24. ಅನೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರಿನ ಅಡ್ಯಾರ್ ಬಳಿಯ ನಿವಾಸಿ ನವಾಝ್ ಶರೀಫ್ ಎಂಬುವವರ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ನೋಂದಣಿ ಸಂಖ್ಯೆ 46/2020 ಕಲಂ 143, 147, 323, 504, 427, 307 ಆರ್/ಡಬ್ಲ್ಯು 149 ಐಪಿಸಿ ಮತ್ತು ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ.

Also Read  ಅಡೆಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ➤ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

 

error: Content is protected !!
Scroll to Top