ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.24. ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನ ನಿಷೇಧಿಸಲಾಗಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ಎಂಜಿನ್ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

Also Read  ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ► ಆರೋಪಿಯ ಬಂಧನ

error: Content is protected !!
Scroll to Top