ರಾತ್ರೋರಾತ್ರಿ ಕೋಟ್ಯಧಿಪತಿಯಾದ ಕೂಲಿ ಕಾರ್ಮಿಕ.!

(ನ್ಯೂಸ್ ಕಡಬ)newskadaba.com ಶ್ಚಿಮ ಬಂಗಾಳ,ಮೇ.26 ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಕನಸಿನಲ್ಲಿಯೂ ಊಹಿಸಿರದ ಘಟನೆಯೊಂದು ಆತನ ಮೊಹಮ್ಮದ್ ನಾಸಿರುಲ್ಲಾ ಮಂಡಲ್ ಎಂಬಾತನ ಬದುಕಲ್ಲಿ ನಡೆದಿದೆ. ಮೊಹಮ್ಮದ್ ನಾಸಿರುಲ್ಲಾ ಮಂಡಲ್ ಎಂಬಾತ ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾನೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಬಸುದೇಬ್‌ಪುರ ಗ್ರಾಮದ ದಿನಗೂಲಿ ಕಾರ್ಮಿಕ ಮೊಹಮ್ಮದ್ ನಾಸಿರುಲ್ಲಾ ಮಂಡಲ್ ಎಂಬಾತನ ಬ್ಯಾಂಕ್ ಖಾತೆಗೆ 100 ಕೋಟಿ ಜಮೆ ಆಗಿದ್ದು, ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ಪೊಲೀಸರು ಕರೆ ಮಾಡಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಿದಾಗಲೇ ತನ್ನ ಖಾತೆಯಲ್ಲಿ ಇಷ್ಟೊಂದು ಹಣ ಇದೇ ಎಂಬುದು ಮಂಡಲ್​ಗೆ ಗೊತ್ತಾಗಿದೆ.

Also Read  ಎಂಡೋಸಲ್ಫಾನ್ ಸಂತ್ರಸ್ತರಿಗೆ ಜ.17ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ

 

 

 

error: Content is protected !!
Scroll to Top