ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ. 26. ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಮೃತಪಟ್ಟವರು ಎನ್ನಲಾಗಿದೆ. ದಿವ್ಯಾ ಬಂದಡ್ಕದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Scroll to Top