ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.26. ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಧರ್ಮಸ್ಥಳ ಘಟಕದ ಚಾಲಕ ಗೋಳಿತೊಟ್ಟು ನಿವಾಸಿ ಅಶೋಕ್‌ ಕುಮಾರ್‌(37) ಮೃತರು ಎಂದು ಗುರುತಿಸಲಾಗಿದೆ. ಇವರು KSRTC ಚಾಲಕರಾಗಿದ್ದರು ಎನ್ನಲಾಗಿದೆ.

 

Scroll to Top