ಪುತ್ತೂರು: ರಸ್ತೆ ಕಾಮಗಾರಿ ಅವ್ಯವಸ್ಥೆ-ಅಧಿಕಾರಿ ➤ ಗುತ್ತಿಗೆದಾರರನ್ನು ತರಾಟೆಗೆತ್ತಿದ ಶಾಸಕ ಅಶೋಕ್ ರೈ

(ನ್ಯೂಸ್ ಕಡಬ)newskadaba.com  ಪುತ್ತೂರು, ಮೇ.26. ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ತರಾಟೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಉಪ್ಪಿನಂಗಡಿ- ಪುತ್ತೂರು ರಸ್ತೆ ಕಾಮಗಾರಿ ವಿಳಂಬ ಹಿನ್ನೆಲೆ ಶಾಸಕ ಅಶೋಕ್ ರೈ ಅಸಮಾಧಾನ ಗೊಂಡಿದ್ದು, ಮಳೆಗಾಲ ಆರಂಭವಾದರೂ ಡ್ರೈನೇಜ್ ಸಮಸ್ಯೆ ಸರಿಪಡಿಸದೇ ವಿಳಂಬವಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಸ್ಥಳೀಯರ ಸಮಸ್ಯೆ ಆಲಿಸಿದ್ದಾರೆ. ಮೂರು ವರ್ಷದಿಂದ ಕಾಮಗಾರಿ ನಡೆಯುತ್ತಿದ್ದರೂ ಅವ್ಯವಸ್ಥೆಯಾಗಿದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Also Read  ಪಂಜ : ಅಕ್ರಮ ಮರ ಸಾಗಾಟ, ವಾಹನ ವಶಕ್ಕೆ.

 

error: Content is protected !!
Scroll to Top