ಮಂಗಳೂರು: ಹರೀಶ್ ಪೂಂಜ ವಿರುದ್ಧ ಮಹಿಳಾ ಕಾಂಗ್ರೆಸ್ ನಿಂದ ದೂರು ದಾಖಲು

(ನ್ಯೂಸ್ ಕಡಬ)newskadaba.com  ಮಂಗಳೂರು, ಮೇ.26. ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಮಂಗಳೂರಿನಲ್ಲಿ ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿಯವರು ಐಜಿಗೆ ದೂರು ನೀಡಿದ್ದಾರೆ.

ಶಾಸಕ ಹರೀಶ್ ಪೂಂಜ ಹೇಳಿಕೆಯನ್ನು ಖಂಡಿಸುತ್ತೇವೆ. ಬಿಜೆಪಿ ಶಾಸಕರಿಗೆ ಅಭ್ಯಾಸ ಆಗಿದೆ ಯಾರನ್ನ ಬೇಕಾದರೂ ಹುಟ್ಟಿಸುತ್ತಾರೆ. ಯಾರನ್ನ ಬೇಕಾದರೂ ಸಾಯಿಸುತ್ತಾರೆ, ಇದು ರೂಢಿಯಾಗಿ ಹೋಗಿದೆ. ಈ ಹಿಂದೆ ಉರಿ ಗೌಡ ಹಾಗೂ ನಂಜೇಗೌಡರನ್ನ ಹುಟ್ಟಿಸಿದ್ರು ಎಂದು ವಾಗ್ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Also Read  ಇಂದಿನಿಂದ ಬೆಂಗಳೂರಿನಲ್ಲಿ ಕರ್ನಾಟಕ vs ಕೇರಳ ರಣಜಿ ಫೈಟ್

 

 

error: Content is protected !!
Scroll to Top