ಟೆಕ್ಕಿಗೆ ಆಟೋ ಗುದ್ದಿಸಿ ಚಾಲಕ ಪರಾರಿ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.27  ಆಟೋ ಚಾಲಕ ಕೇಳಿದ ಹೆಚ್ಚುವರಿ ದರವನ್ನು ನೀಡಲು ನಿರಾಕರಿಸಿದ ಟೆಕ್ಕಿ ಓರ್ವನನ್ನು ಚಾಲಕ ಗುದ್ದಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಎಚ್‌ಎಸ್‌ಆರ್ ಲೇಔಟ್ ಸೆಕ್ಟರ್ ಒಂದರಲ್ಲಿ ಈ ಘಟನೆ ನಡೆದಿದೆ. ಈ ಕೃತ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

 

error: Content is protected !!

Join the Group

Join WhatsApp Group