ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ನಾಪತ್ತೆ.!➤ದೂರು ದಾಖಲು

(ನ್ಯೂಸ್ ಕಡಬ)newskadaba.com ಉಡುಪಿ,ಮೇ.27  ಬಹ್ರೇನ್‌ ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾದವರನ್ನು ಶುಭ.ಕೆ (38) ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.ಈ ಬಗ್ಗೆ ಮಹಿಳೆಯ ಗಂಡ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

error: Content is protected !!