ಮಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ➤ ಮೂರು ಜನರ ವಿರುದ್ಧ ಪ್ರಕರಣ ದಾಖಲು

Crime

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.29. ಮದ್ಯ ಸೇವಿಸಿ ವಾಹನ ಚಲಾಯಿಸಿದ ಮೂವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.


ಪೊಲೀಸರು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಒಟ್ಟು 59 ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಿದ್ದಾರೆ. ಇದ್ದು ತಪಾಸಣೆಯ ವೇಳೆ ಮೂವರು ಮದ್ಯ ಸೇವಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Scroll to Top