ಬಡವರಿಗೆ ಸಿಗಬೇಕಾದ ಸವಲತ್ತುಗಳನ್ನು ಉಳ್ಳವರು ಪಡೆದರೆ ಅದು ಹೆಣದ ಮೇಲಿನ ಅನ್ನ ತಿಂದಂತೆ.!➤ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು ,ಮೇ.29 ನಾಡಿನ ಬಡ ಜನತೆಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ಉಳ್ಳವರು ಪಡೆದರೆ ಅದು ಹೆಣದ ಮೇಲಿನ ಅನ್ನ ತಿಂದಂತೆ ಎಂದು ನೂತನ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ, ಭರವಸೆ ನೀಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದ ಅವರು, ಪ್ರತಿಪಕ್ಷಗಳು ಮುಗ್ಧ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು ಎಂದು ಹೇಳಿದರು.

Also Read  ಹಾಲು ಉತ್ಪಾದಕರಿಗೆ ಶಾಕ್➤ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಕಡಿತ.!

 

error: Content is protected !!
Scroll to Top