ಉಡುಪಿ: ಚಲಿಸುತ್ತಿದ್ದ ಕಂಟೇನರ್ ಲಾರಿ ತಾಗಿ ರಸ್ತೆಗೆ ಬಿದ್ದ ಮರದ ಗೆಲ್ಲು ➤ ಕೆಲಕಾಲ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ)newskadaba.com ಉಡುಪಿ, ಮೇ.29. ಪರ್ಕಳದ ರಾಷ್ಟ್ರೀಯ ಹೆದ್ದಾರಿಯ ಹಳೆಯ ರಸ್ತೆಯಲ್ಲಿ ಚಲಿಸುತ್ತಿದ್ದ ಬೃಹತ್ ಕಂಟೇನರ್ ಲಾರಿಗೆ ರಸ್ತೆಗೆ ವಾಲಿಕೊಂಡಿದ್ದ ಮರದ ಗೆಲ್ಲುತಾಗಿ ಮುರಿದು ಬಿದ್ದು ಕೆಲ ಹೊತ್ತು ವಾಹನ ಸಂಚಾರ ತಡೆ ಉಂಟಾಯಿತು ಎನ್ನಲಾಗಿದೆ.

ಈ ಘಟನೆ 8:30ರ ಸಂದರ್ಭದಲ್ಲಿ ನಡೆದಿದ್ದು, ತಕ್ಷಣ ಸ್ಥಳೀಯ ವಾಹನ ಚಾಲಕರು ಸೇರಿ ಮುರಿದ ಮರದ ಭಾಗವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

 

error: Content is protected !!

Join the Group

Join WhatsApp Group