ದೇವಸ್ಥಾನದಲ್ಲಿ ಭಕ್ತರ ತಲೆ ಮೇಲೆ ಕಾಲಿಟ್ಟ ಪುಡಿ ರೌಡಿ!

(ನ್ಯೂಸ್ ಕಡಬ)newskadaba.com ಬೆಂಗಳೂರು ,ಮೇ.29  ಗಾಣಗಾಪುರದ ದತ್ತಾತ್ರೇಯನ ಸನ್ನಿಧಿಯಲ್ಲಿ ಪುಡಿ ರೌಡಿಯಿಂದ ಭಕ್ತರಿಗೆ ದೌರ್ಜನ್ಯ ನಡೆದಿದ್ದು, ಈತ ಭಕ್ತರ ತಲೆ ಮೇಲೆ ಕಾಲಿಟ್ಟಿದ್ದಾನೆ ಎಂಬ ಆರೋಪ ಕೇಳಿಬರುತ್ತಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರ ಗಾಣಗಾಪುರದಲ್ಲಿ ಪುಡಿ ರೌಡಿ ಉದ್ಧಟತನ ಮೆರೆದಿದ್ದು, ಈತನನ್ನು ಯಲ್ಲಪ್ಪ ಕಲ್ಲೂರ್ ಎಂದು ಗುರುತಿಸಲಾಗಿದೆ.

 

Scroll to Top