ಕಾರು & ಲಾರಿ ನಡುವೆ ಭೀಕರ ಅಪಘಾತ ➤ 6 ಮಂದಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕುಷ್ಟಗಿ, ಮೇ.29. ಕಾರು ಹಾಗೂ ಲಾರಿಯ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಗುಡಿ ಕಲಕೇರಿ ಸಾಮಾಜಿಕ ಅರಣ್ಯ ವಲಯದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ‌ ನಡೆದಿದೆ‌.

ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ ಕಾಂಬಳೆ, ಅಕ್ಷಯ, ಶಿವಶರಣ, ಜಯಶ್ರೀ ಹಾಗೂ ಮಕ್ಕಳಾದ ರಾಕಿ, ರಶ್ಮಿಕಾ ಎಂದು ಗುರುತಿಸಲಾಗಿದೆ.

 

Scroll to Top